Nojoto: Largest Storytelling Platform

ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದ

ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಗಳಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣರು ಮುಂತಾದವರ ಮೇಲೆ ನಿಯಂತ್ರಣವಿರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಈ ದಿನಕ್ಕೆ ದಶಹರಾ, ದಸರಾ, ವಿಜಯ ದಶಮಿ ಮುಂತಾದ ಹೆಸರುಗಳಿವೆ.

ಇದು ಮೂರೂವರೆ ಮುಹೂರ್ತಗಳಲ್ಲಿ ಒಂದಾಗಿದೆ. ‘ಆಶ್ವಯುಜ ಶುಕ್ಲ ದಶಮಿ’ಗೆ ವಿಜಯದಶಮಿ ಎನ್ನುವ ಹೆಸರಿದೆ. ಇದು ನವರಾತ್ರಿ ಮುಗಿದ ನಂತರದ ದಿನವಾಗಿದೆ. ಆದುದರಿಂದ ಇದನ್ನು ನವರಾತ್ರಿಯ ಸಮಾಪ್ತಿಯ ದಿನವೆಂದೂ ಪರಿಗಣಿಸುತ್ತಾರೆ. ಕೆಲವು ಮನೆತನಗಳಲ್ಲಿ ನವರಾತ್ರಿಯ ದೇವಿಯನ್ನು ನವಮಿಯಂದು ಮತ್ತು ಕೆಲವರು ದಶಮಿಯಂದು ವಿಸರ್ಜನೆ ಮಾಡುತ್ತಾರೆ. ಈ ದಿನ ಸೀಮೋಲ್ಲಂಘನ, ಶಮೀ ಪೂಜೆ, ಅಪರಾಜಿತಾ ಪೂಜೆ ಮತ್ತು ಆಯುಧಪೂಜೆ ಈ ನಾಲ್ಕು ಕಾರ್ಯಗಳನ್ನು ಮಾಡಬೇಕಾಗಿರುತ್ತದೆ. A scholar, a villain, a yogi, a king and a criminal, Ravana donned many hats, one for each head you can see. 

This Vijayadashmi, when we are burning the Ravana inside and outside of us, write him a short note in 4 to 5 lines and tell him what do you admire or detest him for. For long letters, use the caption. 

#DearRavana #Collab  #YourQuoteAndMine
Collaborating with YourQuote Baba