Nojoto: Largest Storytelling Platform

White ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿ

White ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿಯನ್ನು ಒದಗಿಸುತ್ತದೆ. ಕೆಲವು ಅಭ್ಯಾಸಗಳನ್ನು ಬೆಳಗ್ಗೆ ರೂಢಿಸಿಕೊಂಡರೆ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅದು ಆರೋಗ್ಯವನ್ನೇ ಹಾಳು ಮಾಡುತ್ತದೆ.

©Shivayogaiah SO #ಆರೋಗ್ಯ